ಹುಬ್ಬಳ್ಳಿಯ ವಾರ್ಡ್ ನಂ . 46 ಅಶೋಕ ನಗರದ ಒಳರಸ್ತೆಗಳು ಮತ್ತು ಮುಖ್ಯರಸ್ತೆಗಳ ರಸ್ತೆ ಡಾಂಬರಿಕರಣವನ್ನು 42 ಲಕ್ಷ ರೂ ವೆಚ್ಚದಲ್ಲಿ ಮತ್ತು ಕಾಂಕ್ರೀಟ್ ಕಾಮಗಾರಿಯನ್ನು 14 ಲಕ್ಷ ರೂ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಶಾಸಕ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ಶ್ರೀ ನಾಗೇಶ್ ಕಲಬುರಗಿ , ಈರಣ್ಣಸವಡಿ , ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

