Breaking News

ಶ್ರೀ ಕಾಳಿಕಾದೇವಿಯ ಜಾತ್ರೆಯಲ್ಲಿ ಪ್ರಸಾದ್ ಅಬ್ಬಯ್ಯ ಭಾಗಿ


ಹುಬ್ಬಳ್ಳಿ ; ಹಳೇ ಹುಬ್ಬಳ್ಳಿ ಅಕ್ಕಸಾಲಿಗರ ಓಣಿಯ ಸುಪ್ರಸಿದ್ಧ ಶ್ರೀ ಕಾಳಿಕಾದೇವಿಯ ಜಾತ್ರಾ ಮಹೋತ್ಸವ ಅಂಗವಾಗಿ ಶಾಸಕ ಪ್ರಸಾದ್ ಅಬ್ಬಯ್ಯ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.

ನಂತರ ದೇವಿಯ ರಥೋತ್ಸವದಲ್ಲಿ ಪಾಲ್ಗೊಂಡು ಭಕ್ತಿಯ ತೇರನೆಳೆರು ಸಂಭ್ರಮಿಸಿದರು . ಈ ವೇಳೆಯಲ್ಲಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಹಲವರು ಇದ್ದರು.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *