Breaking News

ಅಚ್ಚರಿ ಮೂಡಿಸಿದ ಕುಂದಗೋಳ ಯುವತಿಯ ನಿಗೂಢ ಸಾವು

ಕುಂದಗೋಳ:  ಕ್ಷುಲ್ಲಕ ಕಾರಣಕ್ಕೆ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲೂಕಿನ ಹಿರೇಹರುಣಿ ಗ್ರಾಮದಲ್ಲಿ ನಡೆದಿದೆ .

ಹಿರೇಹರಕುಣಿ ಗ್ರಾಮದ ಪೂಜಾ ಮಂಜುನಾಥ ಹುಬ್ಬಳ್ಳಿ ( 24 ) ಎಂಬ ಮಹಿಳೆ ಭಾನುವಾರ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ . ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ , ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *