ನವದೆಹಲಿ: ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ ಮತ್ತು ಜೊಮ್ಯಾಟೊ ಕಂಪನಿಗಳ ವಿರುದ್ಧ ತನಿಖೆಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಸೋಮವಾರ ಆದೇಶಿಸಿದೆ.
ರಾಷ್ಟ್ರೀಯ ರೆಸ್ಟಾರೆಂಟ್ ಸಂಘ (ಎನ್‌ಆರ್‌ಎಐ) ಸಲ್ಲಿಸಿದ ದೂರು ಆಧರಿಸಿ ಈ ಆದೇಶ ಹೊರಡಿಸಲಾಗಿದೆ. ಈ ಕಂಪನಿಗಳ ಮಾರುಕಟ್ಟೆ ಶಕ್ತಿಯನ್ನು ತೋರಿಸುತ್ತಿದೆ. ಸಮಾನ ನೆಲೆಯಲ್ಲಿ ಆಗಬೇಕಿರುವ ಸ್ಪರ್ಧೆಯ ಮೇಲೆ ಪರಿಣಾಮ ಉಂಟುಮಾಡುವಷ್ಟು ಇವು ಶಕ್ತಿಶಾಲಿ ಆಗಿರುವುದನ್ನೂ ತೋರಿಸುತ್ತಿದೆ’ ಎಂದು ಸಿಸಿಐ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

