ಬೆಂಗಳೂರು ; ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿ ಸೇರಿದರು.
“ಆಮ್ ಆದ್ಮಿ ಪಾರ್ಟಿಯಿಂದ ಮಾತ್ರ ಕರ್ನಾಟಕದ ಬದಲಾವಣೆ ಸಾಧ್ಯ” ಎಂದು ಭಾಸ್ಕರ್ ರಾವ್ ಹೇಳಿದರು. ದೆಹಲಿಯ ಎಎಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್ ಅರವಿಂದ್ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

