Breaking News

ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ


ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏ. 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *