Breaking News

ವಾಹನ ಸವಾರರಿಗೆ ಬಿಗ್ ಶಾಕ್


ದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ.

ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ ಎರಡು ವಾರಗಳಲ್ಲಿ ಲೀಟರ್‌ ಗೆ 9.20 ರೂ. ಹೆಚ್ಚಳವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಈ ಹಿಂದೆ 103.81 ರೂ.ನಿಂದ 104.61 ರೂ., ಹಾಗೂ ಡೀಸೆಲ್ ದರ.95.07 ರೂ.ನಿಂದ 95.87 ರೂ. ಆಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *