Breaking News

ಆಸ್ಪತ್ರೆಗಳಲ್ಲಿ ದಿನದ 24 ಗಂಟೆಗಳ ಕಾಲ ಸೇವೆಗಳು ಲಭ್ಯ

ಬೆಂಗಳೂರು : ಸಮುದಾಯ ಆರೋಗ್ಯ ಹಾಗೂ ಅದರ ಮೇಲ್ದರ್ಜೆಯ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಗಳ ಕಾಲ ತುರ್ತು ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ತುರ್ತು ಸೇವೆಗಳ ಸಿಬ್ಬಂದಿಗಳಾದ ವೈದ್ಯಾಧಿಕಾರಿಗಳು, ಶುಶ್ರೂಷಾಧಿಕಾರಿಗಳು ಹಾಗೂ ಗ್ರೂಪ್ ಡಿ ನೌಕರರು ಕರ್ತವ್ಯದಲ್ಲಿ ಹಾಜರಿರತಕ್ಕದ್ದು, ಕರ್ತವ್ಯದ ಪಾಳಿ ಮುಗಿದ ನಂತರ ಮತ್ತೊಬ್ಬ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಾಗುವವರೆಗೆ ಕರ್ತವ್ಯದಲ್ಲಿ ಮುಂದುವರೆಯುವಂತೆ ಹಾಗೂ ತುರ್ತು ಸೇವೆಗಳು ಲಭ್ಯವಿರುವಂತೆ ಅಗತ್ಯ ಕ್ರಮ ವಹಿಸುವುದು ಹಾಗೂ ಕಾರ್ಯ ವೇಳಾಪಟ್ಟಿಯನ್ನು ತಪ್ಪದೇ ಪಾಲಿಸತಕ್ಕದ್ದು ಎಂದು ಸೂಚನೆ ನೀಡಿದ್ದಾರೆ.

Share News

About admin

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *