Breaking News

ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕಾಗಿ ಏ. 9 ರಂದು ಪರೀಕ್ಷೆ



ಧಾರವಾಡ : ವಿದ್ಯಾಕಾಶಿಯ ಜಿಲ್ಲೆಯ ಜವಾಹರ ನವೋದಯ ವಿದ್ಯಾಲಯದ 22-23 ನೇ ಸಾಲಿನ 9 ನೇ ತರಗತಿಯ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು nvsadmissionclassnine . in / nvs / home w ಡೌನ್‌ಲೋಡ್ ಮಾಡಿಕೊಂಡು ಏಪ್ರಿಲ್ 9 ರಂದು ಬೆಳಿಗ್ಗೆ 9-30 ಗಂಟೆಗೆ ಧಾರವಾಡದ , ಕ್ಯಾರಕೊಪ್ಪ ರಸ್ತೆಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪರೀಕ್ಷೆಗೆ ಹಾಜರಾಗಬಹುದು .

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 9164559704 , 9481929952 , 8296196932 , 8762564087 , 8763332214 ಸಂಪರ್ಕಿಸಬಹುದು ಎಂದು ನವೋದಯ ವಿದ್ಯಾಲಯದ ಪ್ರಾಚಾರ್ಯ ಹೇಮಲತಾ.ಯು.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *