Breaking News

ಹುಬ್ಬಳ್ಳಿ ಉಣಕಲ್ ಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಗರದ ಉಣಕಲ್ ಕೆರೆಯಲ್ಲಿ ನಡೆದಿದೆ.

ಇಂದು ಮುಂಜಾನೆ ಸಾರ್ವಜನಿಕರು ಕೆರೆಯ ಪಕ್ಕದಲ್ಲಿ ವಾಯುವಿಹಾರಗೆಂದು ಹೋದಾಗ ಕೆರೆಯಲ್ಲಿ ವ್ಯಕ್ತಿಓರ್ವನ ಶವ ತೇಲಾಡುತ್ತಿದ್ದನ್ನು ನೋಡಿದ ಜನರು ವಿಡಿಯೋ ಮಾಡಿ ಪಬ್ಲಿಕ್ ನೆಕ್ಸ್ಟ್ ಗೆ ಕಳಿಸಿದ್ದಾರೆ. ಕೆರೆಯಲ್ಲಿ ಶವ ಪತ್ತೆಯಾದ ವ್ಯಕ್ತಿ ಯಾರು ಏನು ಆಗಿದೆ, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪೊಲೀಸರಿಂದ ತಿಳಿಯಬೇಕಾಗಿದೆ. ಆದಷ್ಟು ಬೇಗೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಬೇಕಾಗಿದೆ

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *