Breaking News

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ

ಬೆಂಗಳೂರು : ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿಯೊಂದು ಸುವರ್ಣ ಅವಕಾಶ ನೀಡಲಾಗಿದೆ.  ಎಫ್ ಡಿಎ, ಎಸ್ ಡಿಎ, ಪಿಡಿಒ, ಗ್ರೂಪ್ ಡಿ ಹುದ್ದೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಂತಹ ಅಭ್ಯರ್ಥಿಗಳಿಗೆ ಕೆಆರ್ ಪುರದಲ್ಲಿನ ಇಂಡಿಯನ್ ಐಎಎಸ್, ಕೆಎಎಸ್ ಕೋಚಿಂಗ್ ಅಕಾಡೆಮಿ ವತಿಯಿಂದ ನಾಲ್ಕು ತಿಂಗಳ ಉಚಿತ ತರಬೇತಿ ನೀಡಲಾಗುವುದು.

ಏಪ್ರಿಲ್ 9ರಿಂದ ತರಬೇತಿ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಹೆಸರು ನೋಂದಾಯಿಸಕೊಳ್ಳಬಹುದು.‌ ಪ್ರವೇಶಾವಕಾಶಕ್ಕಾಗಿ 9902829811 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಅಥವಾ ಇಂಡಿಯನ್ ಐಎಎಸ್, ಕೆಎಎಸ್ ಕೋಚಿಂಗ್ ಅಕಾಡೆಮಿ, ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಎದುರು, ಕೆಆರ್ ಪುರ ಈ ವಿಳಾಸಕ್ಕೆ ತೆರಳಿ ಹೆಸರು ನೋಂದಾಯಿಸಬಹುದಾಗಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *