Breaking News

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ


ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಕರಾವಳಿ, ಮಲೆನಾಡು, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆಗಳಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದಿನಿಂದ 4 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

Share News

About admin

Check Also

ಯೋಗೇಶ್‌ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಧಾರವಾಡದ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ …

Leave a Reply

Your email address will not be published. Required fields are marked *