Breaking News

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಆಸ್ಪತ್ರೆಗೆ ದಾಖಲು


ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎದೆನೋವಿಗೆ ಒಳಗಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ಸಂಜೆಯ ಸುಮಾರಿಗೆ ಎದೆನೋವು ಉಂಟಾಗಿದೆ.
ಹೀಗಾಗಿ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಪ್ರಭಾಕರ್ ಭಟ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರಿಂದ ಮಾಹಿತಿ ಲಭಿಸಿಿಿದೆ

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *