ಅಣ್ಣಿಗೇರಿ : ತಾಲೂಕಿನ ನಾವಳ್ಳಿ ಗ್ರಾಮದಲ್ಲಿ ಟ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.
ಗ್ರಾಮದ ನಿವಾಸಿ ಶಂಕ್ರಪ್ಪ ಈಶಪ್ಪ ಜಡಿ ಮೃತಪಟ್ಟ ವ್ಯಕ್ತಿಯಾಗಿದ್ದು ಎಂದಿನಂತೆ ತಮ್ಮಹೊಲದ ಕೆಲಸಗಳನ್ನು ಮುಗಿಸಿ ಬರುವ ವೇಳೆ ಟಾಕ್ಟರ್ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ . ಅಣ್ಣಿಗೇರಿ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

