Breaking News

ಪದವಿಯಲ್ಲಿ ಕನ್ನಡ ಭಾಷೆಗೆ ಕಲಿಕೆ ಕಡ್ಡಾಯಗೊಳಿಸುವುದಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಪದವಿ ಹಂತದ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶ ರದ್ದು ಕೋರಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಈ ಆದೇಶ ಮಾಡಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *