Breaking News

ಭದ್ರಾ ಮೇಲ್ದಂಡೆ ಯೋಜನೆಗೆ ನೆರವು ನೀಡುವಂತೆ ಸಿಎಂ ಮನವಿ ಸಲ್ಲಿಕೆ

ನವದೆಹಲಿ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲವು ಮಹತ್ವದ ಯೋಜನೆಗಳ ಸಾಕಾರದ ಕುರಿತು ಮತ್ತುಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಹಣಕಾಸಿನ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ರಾಷ್ಟ್ರೀಯ ಯೋಜನೆ ಎಂದು ಘೋಷಿತವಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಅಂದಾಜು ₹ 23,000 ಕೋಟಿ ವೆಚ್ಚ ತಗುಲಲಿದೆ. ಕೇಂದ್ರದ ಪಾಲನ್ನು ಕೂಡಲೇ ಬಿಡುಗಡೆ ಮಾಡಲು ಕೇಂದ್ರ ಸಚಿವರನ್ನು ಕೋರಲಾಗಿದೆ ಎಂದು ಭೇಟಿಯ ನಂತರ ಬೊಮ್ಮಾಯಿ ಅವರು ಸುದ್ದಿಗಾರರಿಗೆ ತಿಳಿಸಿದರು.

Share News

About admin

Check Also

ಗೋವಾ ಚೀಪ್ ರೇಟ್ ಎಣ್ಣೆ ಸಾಗಿಸಲು ಲಾರಿಯಲ್ಲಿತ್ತು ರಹಸ್ಯ ಕೋಣೆ; 267 ಲೀ. ಮದ್ಯ ಜಪ್ತಿ ಮಾಡಿದ ಅಬಕಾರಿ ಇಲಾಖೆ!

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಅನಮೋಡ್ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ಅಬಕಾರಿ ಅಧಿಕಾರಿಗಳು ಜಪ್ತಿ …

Leave a Reply

Your email address will not be published. Required fields are marked *