Breaking News

ಎ. 11ರಂದು ಸಿಎಂ ಉಡುಪಿಗೆ ಭೇಟಿ


ಉಡುಪಿ: ಎ. 11ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ ಅವರು ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ, ಮಂಗಳೂರಿನಿಂದ ಆದಿಉಡುಪಿಗೆ ಹೆಲಿಕಾಪ್ಟರ್‌ ಮೂಲಕ ಬಂದಿಳಿಯಲಿದ್ದಾರೆ ಎಂದರು.

Share News

About admin

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *