Breaking News

ನ್ಯೂಯಾರ್ಕ್‌ ನಲ್ಲಿ ಗಣೇಶ ದೇವಸ್ಥಾನ ರಸ್ತೆ


ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ನ ಕ್ವೀನ್ಸ್‌ ನಗರದಲ್ಲಿ ಇದೀಗ ಗಣೇಶ ದೇವಸ್ಥಾನ ರಸ್ತೆಯಿದೆ!

ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಚಳವಳಿಯ ಪ್ರಸಿದ್ಧ ಹೋರಾಟಗಾರ ಜಾನ್‌ ಬೋವ್ನೆ ನೆನಪಿನಲ್ಲಿ ನಿರ್ಮಿಸಲಾಗಿರುವ ಬೋವೆ° ರಸ್ತೆಗೆ ಇದೀಗ ಗಣೇಶ ದೇವಸ್ಥಾನ ರಸ್ತೆ ಎಂದು ಹೆಸರಿಡಲಾಗಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *