ಹುಬ್ಬಳ್ಳಿ : ರಸ್ತೆ ಅಗಲೀಕರಣಕ್ಕಾಗಿ ಕಾರವಾರ ರಸ್ತೆಯ ಶಿವಶಂಕರ ಕಾಲನಿಯಲ್ಲಿ ರಸ್ತೆಗೆ ಹತ್ತಿಕೊಂಡಿದ್ದ ಮನೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ತೆರವು ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ರಸ್ತೆ ಅಗಲೀಕರಣದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಎಲ್ಲ ನಿರಾಶ್ರಿತರಿಗೆ ಸೂಕ್ತ ಜಾಗ ಗುರುತಿಸಿ ಸ್ವಂತ ಸೂರು ಕಲ್ಪಿಸುವುದಾಗಿ ಶಾಸಕರು ಭರವಸೆ ನೀಡಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

