Breaking News

ಧಾರವಾಡದಲ್ಲಿ ಜನತಾ ಪಕ್ಷದ ಸ್ಥಾಪನಾ ದಿನ ಆಚರಣೆ


ಧಾರವಾಡ : ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನದ ನಿಮಿತ್ತ , ಧಾರವಾಡದ ಭಾರತೀಯ ಜನತಾ ಪಕ್ಷದ ಕಚೇರಿ ಬಳಿಯ ವಿವೇಕಾನಂದ ಸರ್ಕಲ್‌’ನಲ್ಲಿ ಶ್ರೀ ಸ್ವಾಮಿ ವಿವೇಕಾನಂದರ ಪುತ್ಥಳಿಗೆ ಶಾಸಕ ಅರವಿಂದ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು .

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸಂಜಯ್ ಕಪಟಕರ್ , ಮಂಡಲ ಅಧ್ಯಕ್ಷರಾದ ಬಸವರಾಜ ಗರಗ ಸೇರಿದಂತೆ ಪಕ್ಷದ ಪ್ರಮುಖರು , ಮುಖಂಡರು ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು .

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *