Breaking News

ಏ. 10 ರಂದು ಸಿದ್ಧಾರೂಢದಲ್ಲಿ ತೊಟ್ಟಿಲೋತ್ಸವ


ಹುಬ್ಬಳ್ಳಿ : ನಗರದ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿಗಳವರ 186 ನೇ ಜನೋತ್ಸವವನ್ನು ಏ .02 ರಿಂದ 10 ರವರೆಗೆ ಆಚರಿಸಲಾಗುತ್ತಿದ್ದೆ.

ಈ ಕಾರ್ಯಕ್ರಮದ ಅಂಗವಾಗಿ ದಿ .10 ರಂದು ಮುಂಜಾನೆ 12 ಘಂಟೆಗೆ ಶ್ರೀಗಳವರ ಪಾಲಕಿಯು ವಾದ್ಯಮೇಳ ಗಳೊಂದಿಗೆ ನಗರದಲ್ಲಿ ಸಂಚರಿಸಿ ಸಂಜೆ 5 ಘಂಟೆಗೆ ಆರತಿ ಹಾಗೂ ಕುಂಬ ಹೊತ್ತ ಮಹಿಳೆಯರು ಸ್ವಾಗತಿಸಿಕೊಂಡ ನಂತರ ಶ್ರೀಮಠಕ್ಕೆ ತಲುಪುವುದು ನಂತರ ಶ್ರೀಗಳವರ ತೊಟ್ಟಿಲೋತ್ಸವ ನಡೆಯಲಿದೆ .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *