Breaking News

ಬಿಜೆಪಿ ಸಂಸ್ಥಾಪನ‌ ದಿನ: ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆಚರಣೆ

ಹುಬ್ಬಳ್ಳಿ :ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನದ ನಿಮಿತ್ತ ಹುಬ್ಬಳ್ಳಿ-ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕೈಗೊಳ್ಳಲಾಯಿತು.

ಈ ಸಂಧರ್ಭದಲ್ಲಿ ಮಾಜಿ ಮಹಾಪೌರ ಹಾಗೂ ಬಿಜೆಪಿ‌ ಮಹಿಳಾ ಘಟಕದ ಮುಖಂಡೆ ರಾಧಾಬಾಯಿ ಸಫಾರೆ, ಪ್ರಭು ನವಲಗುಂದಮಠ, ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *