ಹುಬ್ಬಳ್ಳಿ : ನಗರದ ಸಾಯಿಬಾಬಾ ಮಂದಿರದಲ್ಲಿ ಶಾ ದಾಮಜಿ ಜಾದವಜಿ ಛೇಡಾ ಮೆಮೊರಿಯಲ್ ಮತ್ತು ರಾಷ್ಟ್ರೋತ್ಥಾನ ರಕ್ತ ನಿದಿ ಕೆಂದ್ರ ಇವರ ಸಂಯುಕ್ತ ಆರ್ಶಯದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೋಳ್ಳಲಾಗಿತ್ತು.
ರಾಮನವಮಿ ನಿಮಿತ್ತ ಈ ಶಿಬಿರವನ್ನು ಹಮ್ಮಿಕೊಂಡಿದ್ದು 80 ಕ್ಕೂ ಹೆಚ್ಚು ಯುವಕ ಮತ್ತು ಯುವತಿಯರು ಸೇರಿದಂತೆ ರಕ್ತದಾನ ಮಾಡಿದರು.
ಈ ಶಿಬಿರಲ್ಲಿ ರಕ್ತದಾನದಿಂದ ಆಗುವ ಉಪಯೋಗಳನ್ನು ಹಾಗೂ ಆರೋಗ್ಯದ ಬಗ್ಗೆ ಜನರಲ್ಲಿ ಜಾಗ್ರತೆ ಮೂಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

