Breaking News

ಆಜಾನ್‌ ಧ್ವನಿವರ್ಧಕ ವಿವಾದ: 301 ಧಾರ್ಮಿಕ ಸಂಸ್ಥೆಗಳಿಗೆ ನೋಟಿಸ್

ಬೆಂಗಳೂರು : ರಾಜ್ಯದಲ್ಲಿ ಆಜಾನ್‌ ಧ್ವನಿವರ್ಧಕ ವಿವಾದ ಭುಗಿಲೆದ್ದಿದ್ದು, ಒಟ್ಟು 301 ಧಾರ್ಮಿಕ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್‌ ಆಯುಕ್ತರು, ‘ರಾಜ್ಯದ ಮಸೀದಿಗಳು, ದೇವಾಲಯಗಳು, ಚರ್ಚ್ಗಳು ಸೇರಿ ಇತರೆ 301 ಸಂಸ್ಥೆಗಳು ತಮ್ಮ ಧ್ವನಿವರ್ಧಕಗಳನ್ನ ಅನುಮತಿಸಬಹುದಾದ ಡೆಸಿಬಲ್ ಮಟ್ಟದೊಳಗೆ ಬಳಸುವಂತೆ ಪೊಲೀಸರಿಂದ ನೋಟಿಸ್ಗಳನ್ನು ಸ್ವೀಕರಿಸಿವೆ’ ಎಂದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *