ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾವನ್ನು ಅಮಾನತು ಮಾಡಿ ವಿಶ್ವ ಸಂಸ್ಥೆಯ ಮಹಾ ಸಭೆಯು ಆದೇಶ ಹೊರಡಿಸಿದೆ.
ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾವನ್ನು ಅಮಾನತು ಮಾಡುವ ನಿರ್ಣಯವನ್ನು ಮಹಾ ಸಭೆಯಲ್ಲಿ ಮತಕ್ಕೆ ಹಾಕಲಾಗಿತ್ತು.ಅಮಾನತು ಮಾಡಬಹುದು ಎಂಬ ನಿರ್ಣಯಕ್ಕೆ ಹೆಚ್ಚಿನ ಮತಗಳು ಬಂದ ಕಾರಣ, ಮಹಾ ಸಭೆಯು ಈ ಕ್ರಮ ತೆಗೆದುಕೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

