Breaking News

ಗೃಹ ಸಚಿವ ಅವರನ್ನು ಸಂಪುಟದಿಂದ ವಜಾ ಮಾಡವಂತೆ ಡಿಕೆಶಿ ಆಗ್ರಹ


ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ಕೊಡುತ್ತಿರುವ ಮತ್ತು ಸಮಾಜದಲ್ಲಿ ಅಶಾಂತಿ, ಜಾತಿ- ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸುತ್ತೀರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತತ್‌ಕ್ಷಣ ಸಂಪುಟದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್‌ ಮಾಕನ್‌ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್‌ ಆಯುಕ್ತರು ಗೃಹ ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪಕ್ಷದ ವತಿಯಿಂದ ದೂರು ಸಲ್ಲಿಸುತ್ತೇವೆ. ಜನರ ಮುಂದೆ ಹೋಗುತ್ತೇವೆ ಎಂದು ಹೇಳಿದರು.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *