Breaking News

ಮೇ ತಿಂಗಳನಲ್ಲಿ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ


ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಮೇ ತಿಂಗಳ 3ನೇ ವಾರ ಪ್ರಕಟವಾಗಲಿದೆ. ಪರೀಕ್ಷೆ ಮಾರ್ಚ್ 28ರಂದು ಆರಂಭವಾಗಿದ್ದು, ಎಪ್ರಿಲ್ 11ಕ್ಕೆ ಕೊನೆಗೊಳ್ಳಲಿದೆ.

ಎಪ್ರಿಲ್ 23ರಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದೆ.ಈ ಪ್ರಕ್ರಿಯೆ 10-15 ದಿನಗಳಲ್ಲಿ ಮುಗಿಯಲಿದೆ ಎಂದು ಕರ್ನಾಟಕ ಸೆಕೆಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್‍ನ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *