Breaking News

ಬಿಜೆಪಿಯಲ್ಲಿ ಯಾವುದೂ ಶಾಶ್ವತ ಅಲ್ಲ, ಕಾಲಕ್ಕೆ ಬದಲಾವಣೆ : ಸಿ ಟಿ ರವಿ


ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ನಾನು ಪಕ್ಷದ ಕಾರ್ಯಕರ್ತನಾಗಿದ್ದು, ಯಾವುದೇ ಹುದ್ದೆಯ ಅಕಾಂಕ್ಷಿ ಅಲ್ಲ.

ಪಕ್ಷ ನೀಡುವ ಜವಾಬ್ದಾರಿಗೆ ನಾನು ಬದ್ಧ. ಬಿಜೆಪಿಯಲ್ಲಿ ಯಾವುದೂ ಶಾಶ್ವತ ಅಲ್ಲ. ಎಲ್ಲವೂ ಕಾಲಕಾಲಕ್ಕೆ ಬದಲಾವಣೆ ಆಗುತ್ತಿರುತ್ತದೆ ಎಂದು ಹೇಳಿದರು.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *