Breaking News

ದೇವರ ದಾಸಿಮಯ್ಯ ಜಯಂತೋತ್ಸವ ಆಚರಣೆ


ಹುಬ್ಬಳ್ಳಿ: ಗೋಕುಲ ರಸ್ತೆಯ ರಾಜೇಂದ್ರ ನಗರದ ಓರಿಯೆಂಟಲ್ ಶಾಲೆ ಬಳಿಯ ಸಮುದಾಯ ಭವನದಲ್ಲಿ ಹುಬ್ಬಳ್ಳಿ ಧಾರವಾಡ ಪಟ್ಟಸಾಲಿ ನೇಕಾರ ಸಮಾಜದ ವತಿಯಿಂದ ಶ್ರೀ ದೇವರ ದಾಸಿಮಯ್ಯ ಜಯಂತೋತ್ಸವ ಆಚರಿಸಲಾಯಿತು.

ಬಸವರಾಜ ಪಟ್ಟದಾರ್ಯ ಮಹಾಸ್ವಾಮಿಗಳು , ಗುಳೇದಗುಡ್ಡ ಬ್ರಹನ್ಮಠದ ಗುರುಸಿದ್ದೇಶ್ವರ ಸ್ವಾಮೀಜಿ , ಇಸ್ಕಾನ್ ದೇವಸ್ಥಾನದ ಎಚ್.ಜಿ ದಾಸ ಸಾನಿಧ್ಯ ವಹಿಸಿದ್ದರು.ಹುಬ್ಬಳ್ಳಿ ಧಾರವಾಡ ಪಟ್ಟಸಾಲಿ ನೇಕಾರ ಸಮಾಜ ಬಾಂಧವರು ಉಪಸ್ಥಿತರಿದ್ದರು .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *