Breaking News

ಅಪರಿಚಿತ ವ್ಯಕ್ತಿ ಮನೆಗೆ ಬಂದ್ರರೆ ಹುಷಾರ್ !


ಹುಬ್ಬಳ್ಳಿ : ಭವಿಷ್ಯ ಕೇಳುವ ನೆಪದಲ್ಲಿ ಬಂದು ವ್ಯಕ್ತಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾನಗರದ ಬಿವಿಬಿ ಕಾಲೇಜಿನ ಹಿಂದಿನ ಗೇಟ್ ಹತ್ತಿರದ ನಿವಾಸಿ ದೇವೇಂದ್ರಪ್ಪ ಹೊನ್ನಳ್ಳಿ ಎಂಬುವರಿಗೆ ಅಪರಿಚಿತರು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ . ಮುಖಕ್ಕೆ ಖರ್ಚಿಫ್ ಕಟ್ಟಿಕೊಂಡು ದೂರುದಾರರ ಕೊಠಡಿಗೆ ಬಂದ ಅಪರಿಚಿತ ಜೇಬಿನಿಂದ ಚಾಕು ತೆಗೆದು ಚುಚ್ಚಿ ಓಡಿ ಹೋಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ . ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *