Breaking News

ಹಿಂದಿ ಭಾಷೆಯಲ್ಲಿ ನಕಲು : ಸೆರೆಯಾದ ವಿದ್ಯಾರ್ಥಿನಿ


ಚಾಮರಾಜನಗರ: ಯಳಂದೂರು ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯೊಬ್ಬಳು ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಹಿಂದಿ ಭಾಷಾ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾಳೆ.

ಮೈಸೂರಿನ ಶಿಕ್ಷಣ ಶಿಕ್ಷಕ ವಿದ್ಯಾಲಯ‌ದ (ಸಿಟಿಇ) ಪ್ರಾಂಶುಪಾಲರಾದ ಗೀತಾಂಬ ಅವರು ತಪಾಸಣೆಗಾಗಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಾಲ್ಲೂಕಿನ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿ ಪಠ್ಯಪುಸ್ತಕ ಹಿಡಿದುಕೊಂಡು ಪರೀಕ್ಷೆ ಬರೆಯುತ್ತಿದ್ದನ್ನು ಗಮನಿಸಿದ್ದಾರೆ ಎನ್ನಲಾಗಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *