Breaking News

ಗೃಹ ಸಚಿವ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ


ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಶು್್ಶು ಭೇಟಿ ಮಾಡಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿ ಪ್ರವಾಸ ಪೂರ್ಣಗೊಳಿಸಿ ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಜಗದೀಶ್ ಶೆಟ್ಟರ್ ಅವರೂ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಹಲವು ಊಹಾಪೋಹಗಳಿದೆ ದಾರಿ ಮಾಡಿಕೊಟ್ಟಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *