ಹುಬ್ಬಳ್ಳಿ : ನಗರದ ವಾರ್ಡ್ ನಂ . 46 ಅಶೋಕ ನಗರದ ಒಳರಸ್ತೆಗಳು ಮತ್ತು ಮುಖ್ಯರಸ್ತೆಗಳ ರಸ್ತೆ ಡಾಂಬರೀಕರಣ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು .
42 ಲಕ್ಷ ರೂ ವೆಚ್ಚದಲ್ಲಿ ಮತ್ತು 14 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿದೆ.ಈ ಸಂದರ್ಭದಲ್ಲಿ ಶ್ರೀ ನಾಗೇಶ್ ಕಲಬುರಗಿ , ಶ್ರೀ ಈರಣ್ಣಸವಡಿ , ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

