Breaking News

ಜಗಜೀವನ ರಾಮ್ ಗೆ ನಮನ ಸಲ್ಲಿಸಿದ ಅರವಿಂದ್ ಬೆಲ್ಲದ್


ಧಾರವಾಡ : ಕೋಡಿಹಳ್ಳಿ ಶ್ರೀ ಆದಿಜಾಂಭವ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ಷಡಕ್ಷರಮುನಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದೊಂದಿಗೆ ಆಯೋಜಿಸಿದ ಡಾ.ಬಾಬು ಜಗಜೀವನ ರಾಮ್ ಅವರ 115 ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಭಾಗಿಯಾಗಿ ಬಾಬೂಜೀ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು .

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ನಿವೃತ್ತ ಹೆಚ್ಚುವರಿ ಆಯುಕ್ತರಾದ ಶ್ರೀ ಸುಭಾಷ್ ಜಿ . ವಾಲಿ , ಕುಲಪತಿಗಳಾದ ಪ್ರೊ.ಕೆ.ಬಿ.ಗುಡಸಿ , ಸಿಂಡಿಕೇಟ್ ಸದಸ್ಯರಾದ ಶ್ರೀಮತಿ ಹಂಸವೇಣಿ , ಕುಲಸಚಿವರಾದ ಯಶಪಾಲ್ ಕ್ಷೀರಸಾಗರ , ಪ್ರೊ.ಹೆಚ್.ನಾಗರಾಜ , ಹಣಕಾಸು ಅಧಿಕಾರಿಗಳಾದ ಪ್ರೊ.ಅಂಜನಾದೇವಿ ತಾಮ್ರಗುಂಡಿ ಮುಂತಾದ ಗಣ್ಯರು ಉಪಸ್ಥಿತರಿದ್ದರು .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *