Breaking News

ಇಂದು ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ


ಧಾರವಾಡ: ನಗರದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ ವತಿಯಿಂದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭವನ್ನು ಇಂದು  ಬೆಳಿಗ್ಗೆ 10.30 ಕ್ಕೆ ನಗರದ ಜೆಎಸ್ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುರುಘಾಮಠದ ಮಲ್ಲಿಕಾರ್ಜುನ ಸಾನಿಧ್ಯವಹಿಸಲಿದ್ದಾರೆ.ಖ್ಯಾತ ಸ್ವಾಮೀಜಿ ಸಂಸ್ಕೃತ ವಿದ್ವಾಂಸ ವೆಂಕಟ ನರಸಿಂಹ ಜೋಶಿಯವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.ಜೆಎಸ್ಎಸ್ ಕಾರ್ಯದರ್ಶಿ ಹಾಗೂ ಎಸ್‌ಡಿಎಂ ಸಂಸ್ಥೆಯ ಉಪಾಧ್ಯಕ್ಷ ಡಾ.ನ.ವಜ್ರಕುಮಾರ ಅಧ್ಯಕ್ಷತೆ ವಹಿಸುವರು . ಜೆಎಸ್ಎಸ್ ವಿತ್ತಾಧಿಕಾರಿ ಡಾ.ಅಜಿತ ಪ್ರಸಾದ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ .

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *