Breaking News

ಡಬ್ಬಾ ಅಂಗಡಿ ಮುಂಗಟ್ಟುಗಳ ತೆರವು


ಧಾರವಾಡ : ನಗರದ ಸತ್ತೂರು ಕೈಗಾರಿಕಾ ಪ್ರದೇಶದ ಹಾಗೂ ಸುತ್ತಮುತ್ತಲಿನ ಜಾಗದಲ್ಲಿ ಅನಧಿಕೃತ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ ಮಹಾನಗರ ಪಾಲಿಕೆ ಸಿಬ್ಬಂದಿ ನಡೆಸಿದ್ದಾರೆ.

ಬೆಳಂ ಬೆಳಿಗ್ಗೆ ಕಾರ್ಯಾಚರಣೆಗೆ ಇಳಿದ ಮಹಾನಗರ ಪಾಲಿಕೆ ಸಿಬ್ಬಂದಿ ಪುಟ್ ಬಾತ್ ಅತಿಕ್ರಮಣ ಮಾಡಿಕೊಂಡ ಡಬ್ಬಾ ಅಂಗಡಿ ಮುಂಗಟ್ಟುಗಳ ತೆರವು ಮಾಡಿದ್ದಾರೆ .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *