Breaking News

ಬೈಕ್ ಸವಾರನ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದು ಸಾವು


ನವಲಗುಂದ: ಬೈಕ್ ಸವಾರನ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದು ತೀವ್ರ ಗಾಯಗೊಂಡ ವ್ಯಕ್ತಿ  ಮೃತ ಪಟ್ಟಿ ಘಟನೆ ನವಲಗುಂದ ತಾಲೂಕಿನ ತಲೆಮೊರಬ ಮತ್ತು ಬ್ಯಾಲಾಳ ಗ್ರಾಮಗಳ ನಡುವೆ ನಡೆದಿದೆ.

ಮೃತ ದುರ್ದೈವಿಯನ್ನು ತಲೆಮೊರಬ ಗ್ರಾಮದ 22 ವಯಸ್ಸಿನ ಶಿವರುದ್ರಪ್ಪ ಮಹದೇವಪ್ಪ ಅಂಗಡಿ ಎಂದು ಗುರುತಿಸಲಾಗಿದೆ . ಕೂಡಲೇ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ರವಾನಿಸಿದರೂ ಸಹ ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ . ತನ್ನ ತಾಯಿಯ ಗ್ರಾಮವಾದ ಬ್ಯಾಲ್ಯಾಳ ದಿಂದ ಹನಸಿ ಗ್ರಾಮಕ್ಕೆ ತನ್ನ ಸಹೋದರಿಯ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ಸಂಭವಿಸಿದೆ . ನವಲಗುಂದ ಪೊಲೀಸ್ ಠಾಣೆಯಲ್ಲಿಂದು ಪ್ರಕರಣ ದಾಖಲಾಗಿದ್ದು , ತನಿಖೆ ಕೈಗೊಂಡಿದ್ದಾರೆ .

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *