Breaking News

ಪ್ರಚೋದನೆ ಹೇಳಿಕೆ ವಿರುದ್ಧ ಮನವಿ ಪತ್ರ ಸಲ್ಲಿಕೆ


ಹುಬ್ಬಳ್ಳಿ : ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಹು-ಧಾ ಪಶ್ಚಿಮ ವಿಧಾಸಭಾ ಕ್ಷೇತ್ರದ ನವನಗರ ಬ್ಲಾಕ್ ಅಧ್ಯಕ್ಷರಾದ ಬಸವರಾಜ ಕಿತ್ತೂರ ನೇತೃತ್ವದಲ್ಲಿ ನವನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

ಕೆಪಿಸಿಸಿ ಸದಸ್ಯರಾದ ರಾಬರ್ಟ್‌ ದದ್ದಾಪುರಿ, ಆನಂದ ಜಾಧವ, ದೇವಿಕಾ ಯೋಗಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *