Breaking News

ರಾಜಧಾನಿಯಲ್ಲಿ ಇನ್ನೆರಡು ದಿನ ಭಾರೀ ಮಳೆ


ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share News

About admin

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *