Breaking News

ಕ್ರೇಜಿ ಸ್ಟಾರ್ ಗೆ ಡಾಕ್ಟರೇಟ್ ಪದವಿ ಘೋಷಣೆ


ಬೆಂಗಳೂರು : ಬಾಲ ನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಂತರ ಹೀರೋ ಆದರು. ಕ್ರೇಜಿ ಸ್ಟಾರ್ ಎಂದೇ ಫೇಮಸ್ ಆದರು. ನಟ ರವಿಚಂದ್ರನ್​ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು.

ಸ್ಯಾಂಡಲ್​ವುಡ್​ನಲ್ಲಿ ಪ್ರೇಮ ಲೋಕವನ್ನೇ ಸೃಷ್ಟಿ ಮಾಡಿದರು. ಅಷ್ಟೇ ಅಲ್ಲ, ಹೀರೋ ಆಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಸೈ ಎನಿಸಿಕೊಂಡರು. ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್​ ನೀಡುವ ಘೋಷಣೆ ಮಾಡಿದೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *