ನವದೆಹಲಿ: “ಉತ್ತರ ಪ್ರದೇಶ ಚುನಾವಣೆಗೂ ಮುನ್ನ ನಾವು ಮಾಯಾವತಿಯವರ ಬಿಎಸ್‌ಪಿ ಪಕ್ಷದ ಜೊತೆಗೆ ಕೈ ಜೋಡಿಸಲು ಸಿದ್ಧವಾಗಿದ್ದೆವು. ಮಾಯಾವತಿಯವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಲು ಸಹ ಒಪ್ಪಿದ್ದೆವು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ದೆಹಲಿಯಲ್ಲಿ ಆಯೋಜಿಸಲಾಗಿದ್ದ “ದ ದಲಿತ್ ಟ್ರಾತ್’ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

