ತುಮಕೂರು: ನಗರದಲ್ಲಿ ಮುಸ್ಲಿಮರೂ ಕೇಸರಿ ಶಲ್ಯ ಧರಿಸಿ ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.ಹಿಂದೂಗಳ ಜತೆ ಅವರೂ ಪಾನಕ ಹಂಚುತ್ತಿದ್ದಾರೆ.
ತುಮಕೂರು ನಗರದ ಭದ್ರಮ್ಮ ಸರ್ಕಲ್ನಲ್ಲಿ ಯುವ ಕಾಂಗ್ರೆಸ್ನಿಂದ ರಾಮನವಮಿ ಆಚರಣೆ ಮಾಡಲಾಗುತ್ತಿದ್ದು, ‘ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾ ಕಾರ್ಯಕರ್ತರು ಜನರಿಗೆ ಪಾನಕ ಹಂಚುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

