Breaking News

161 ಅಡಿ ಎತ್ತರದ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆ

ತುಮಕೂರು – ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನಿರ್ಮಿಸಲಾಗಿರುವ ವಿಶ್ವದ ಎತ್ತರದ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಶ್ರೀ ಹನುಮನ ಆಶೀರ್ವಾದದಿಂದ ರಾಜ್ಯದ ಪಾಲಿಗೆ ಉತ್ತಮ ದಿನಗಳು ಬರಲಿವೆ ಎಂದು ಅಭಿಪ್ರಾಯಪಟ್ಟರು

ಲೋಕ ಕಲ್ಯಾಣಕ್ಕಾಗಿ ಶ್ರೀ ಹನುಮ ಎತ್ತಿದ ಅವತಾರ ಪಂಚಮುಖಿ, ಆ ರೂಪದಲ್ಲಿರುವ ವಿಗ್ರಹ ರಾಜ್ಯದ ಕಲ್ಯಾಣಕ್ಕಾಗಿ ಎಂದರು.

Share News

About admin

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *