Breaking News

ಇಂದು ಉಡುಪಿಗೆ ಸಿಎಂ ಭೇಟಿ

ಉಡುಪಿ: ಏ.11ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 11.45ಕ್ಕೆ ಆದಿ ಉಡುಪಿಗೆ ಹೆಲಿಕಾಪ್ಟರ್‌ನಲ್ಲಿ ಬಂದಿಯಲಿರುವ ಸಿಎಂ ಕಾಪು ತಾಲ್ಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಬಳಿಕ ಮಧ್ಯಾಹ್ನ 3ಕ್ಕೆ ಉಡುಪಿಯಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ಡಿಜಿಟಲ್‌ ಗ್ರಂಥಾಲಯ ಉದ್ಘಾಟಿಸಲಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *