Breaking News

ಆಸ್ತಿ ವಿಚಾರಕ್ಕೆ ಬಿತ್ತು ತಮ್ಮನ ಹೆಣ


ಮೈಸೂರು: ಆಸ್ತಿ ಹಂಚಿಕೆ ವಿಚಾರವಾಗಿ ದಯಾಧಿಗಳ ನಡುವೆ ಉಂಟಾದಂತ ಜಗಳ, ತಮ್ಮನ ಕೊಲೆಯಲ್ಲಿ ಅಂತ್ಯಗೊಂಡಿರುವಂತ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ.

ಅಣ್ಣ ರಂಗಸ್ವಾಮಿ ಹಾಗೂ ತಮ್ಮ ಗೋವಿಂದರಾಜು ನಡುವೆ ಆಸ್ತಿವಿಚಾರಕ್ಕಾಗಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ಮಚ್ಚಿನಿಂದ ತಮ್ಮ ಗೋವಿಂದರಾಜುವನ್ನು ಅಣ್ಣ ರಂಗಸ್ವಾಮಿ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಯ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಆತನನ್ನು ಕೆ ಆರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ ಚಿಕಿತ್ಸೆ ಫಲಕಾರಿಯಾಗಲೇ ಗೋವಿಂದರಾಜು ಸಾವನ್ನಪ್ಪಿದ್ದಾರೆ. ಈ ಸಂಬಂಧ ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *