ಧಾರವಾಡ : ತಾಲೂಕಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ( ಕೆಡಿಪಿ ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಅಮೃತ ಅಯ್ಯಪ್ಪ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 12 ರಂದು ಮಧ್ಯಾಹ್ನ 3 ಘಂಟೆಗೆ ಧಾರವಾಡ ತಾಲೂಕು ಪಂಚಾಯತ ಸಭಾಭವನದಲ್ಲಿ ಜರುಗಲಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಬಿ.ಜಗಲಾಸಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

