Breaking News

ಪರಿವರ್ತನಾ ಶಾಲೆ ನಿರ್ಮಾಣಕ್ಕೆ ಮಾಜಿ ಸಿಎಂ ಚಾಲನೆ


ಹುಬ್ಬಳ್ಳಿ: ನಗರದ ಬುದ್ಧಿಮಾಂದ್ಯ ಮಕ್ಕಳ ಕಲಿಕೆಗಾಗಿ ಪರಿವರ್ತನಾ ಶಾಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಾರ್ಡ್ ನಂ . 40 ರ ಗೋಪನಕೊಪ್ಪದಲ್ಲಿ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ಬನಾಗೇಶ್ ಕಲಬುರಗಿ , ಈಶ್ವರಗೌಡ ಪಾಟೀಲ , ಸಂಸ್ಥೆಯ ಮುಖ್ಯಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *