ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಧಾರವಾಡದಲ್ಲಿ ಹಮ್ಮಿಕೊಂಡಿದ್ದ ರೈಸಿಂಗ್ ಸ್ಟಾರ್ಸ್ ಆರ್ಟ್ & ಕಲ್ಬರಲ್ ಅಕಾಡೆಮಿ ಇದರ ನೂತನ ಸಾಂಸ್ಕೃತಿಕ ಭವನ ಹಾಗೂ ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಮೇಳವನ್ನು ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿ , ಜನಪದ ಸಾಹಿತ್ಯ ಬೆಳೆದು ಬಂದ ಬಗೆ ಹಾಗೂ ಪ್ರಸ್ತುತ ಕಲೆ ಹಾಗೂ ಕಲಾವಿದರಿಗೆ ದೊರೆಯುತ್ತಿರುವ ಸ್ಥಾನಮಾನ , ಗೌರವದ ಬಗ್ಗೆ ಪ್ರಸ್ತಾಪಿಸಿ ಅಕಾಡೆಮಿಯ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯವಾದ ಆರ್ಥಿಕ ನೆರವನ್ನು ಒದಗಿಸಲು ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

