Breaking News

ಯಾವ ವಿವಾದಲ್ಲಿ ಭಾಗಿಯಾಗುವುದಿಲ್ಲಾ : ಸಿಎಂ


ಉಡುಪಿ:ನಾನು ಯಾವ ವಿವಾದದಲ್ಲೂ ಬೀಳಲು ಬಯಸುವುದಿಲ್ಲ. ಯಾರು ಏನು ಹೇಳಿಕೆ ಕೊಡುತ್ತಾರೆ ಎಂಬುದು ಮುಖ್ಯವಲ್ಲ. ರಾಜ್ಯದ ಜನರ ಆಸ್ತಿಪಾಸ್ತಿ ಜೀವ ರಕ್ಷಣೆ ನಮ್ಮ ಕರ್ತವ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಪ್ರಸಕ್ತ ವಿದ್ಯಮಾನಗಳ ಕುರಿತು ಮಣಿಪಾಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಾರು ಏನೇ ಹೇಳಿಕೆ ಕೊಟ್ಟರೂ ಶಾಂತಿ-ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ರಾಜಿ ಇಲ್ಲ, ಯಾರೇ ಇರಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಡಕ್ ನೀಡಿದರುಸಂದೇಶ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *