Breaking News

ಕೋವಿಡ್ 4ನೇ ಅಲೆ ಆರಂಭ : ತುರ್ತು ಸಭೆ ಕರೆದ ಆರೋಗ್ಯ ಸಚಿವ


ಬೆಂಗಳೂರು: ಬೇರೆ ರಾಜ್ಯ ಹಾಗೂ ವಿದೇಶಗಳಲ್ಲಿ ಹೊಸ ಕೋವಿಡ್ ತಳಿಯ ಉಪಟಳ ಹೆಚ್ಚಳ ಆಗ್ತಿರೋದ್ರಿಂದ ಆರೋಗ್ಯ ಸಚಿವ ಕೆ‌.ಸುಧಾಕರ್ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, 8 ದೇಶಗಳಲ್ಲಿ ಕೋವಿಡ್ 4ನೇ ಅಲೆ ಆರಂಭವಾಗಿದ್ದು, ಕೋವಿಡ್ ಹೊಸ ಪ್ರಬೇಧ XE ಹಾಗೂ ME ಪತ್ತೆಯಾಗ್ತಿದೆ.

ನಮ್ಮ ದೇಶದ ದೆಹಲಿ ಹಾಗೂ ಹರಿಯಾಣದಲ್ಲೂ ಹೆಚ್ಚಾಗುತ್ತಿದೆ. ಹೀಗಾಗಿ ತುರ್ತು ಸಭೆ ನಡೆಸಲಾಗಿದೆ ಎಂದರು.

Share News

About admin

Check Also

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ …

Leave a Reply

Your email address will not be published. Required fields are marked *